ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಬಾಲಕಿಯರ ತಂಡ ಖೋ ಖೋ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಬಾಲಕಿಯರ ತಂಡ ಖೋ ಖೋ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಇದರ ವತಿಯಿಂದ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಕೂಟದಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಬಾಲವರ್ಗದ ಬಾಲಕಿಯರು ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕಿಶೋರ ವರ್ಗದ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಉತ್ತಮ ಹಿಡಿತಗಾರರಾಗಿ ಯೋಕ್ಷಿತ, ಉತ್ತಮ ಓಟಗಾರರಾಗಿ ಭಕ್ತಿ ಮತ್ತು ಮನೀಷ್.ಬಿ ಶೆಟ್ಟಿ ಪದಕವನ್ನು ಗಳಿಸಿದ್ದಾರೆ.

Leave a Reply

You May Have Missed

error: Content is protected !!