ನೆಲ್ಯಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯ ಶಾಂತರಾಮ ಶೆಟ್ಟಿ ಹೃದಯಾಘಾತದಿಂದ ನಿಧನ

ನೆಲ್ಯಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯ ಶಾಂತರಾಮ ಶೆಟ್ಟಿ ಹೃದಯಾಘಾತದಿಂದ ನಿಧನ

ನೆಲ್ಯಾಡಿ ಗ್ರಾಮದ ಪಡಡ್ಕ ನಿವಾಸಿ, ಹೊಸಮಜಲಿನ ವಿನೋದ್ ಸೈಕಲ್ ಶಾಪ್ ಮಾಲಕ ಶಾಂತರಾಮ ಶೆಟ್ಟಿ(62) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನ.

ನೆಲ್ಯಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಸದಸ್ಯ, ನೆಲ್ಯಾಡಿ ವಲಯ ಬಂಟರ ಸಂಘದ ಪದಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

Leave a Reply

You May Have Missed

error: Content is protected !!