ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ತಾಲೂಕು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ತಾಲೂಕು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ನೆಲ್ಯಾಡಿ: ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ನಡೆದ ಕಡಬ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ಮೊಹಮ್ಮದ್ ಅಜೀಮ್ ಬೆಸ್ಟ್ ಡಿಫೆಂಡರ್ ಆಗಿ, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಅಜೀಮ್ ಮತ್ತು ಉದಿತ್ ರವಿ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ರನ್ನರ್ಸ್ ಅಪ್ ಕ್ರೀಡಾಪಟುಗಳನ್ನು ಮತ್ತು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ್. ಕೆ ಇವರನ್ನು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್.ಕೆ ಇವರು ಎಲ್ಲಾ ಉಪನ್ಯಾಸಕರ ಪರವಾಗಿ ಅಭಿನಂದಿಸಿದರು.

Previous post

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ನೋಬಲ್ ವರ್ಲ್ಡ್ ರಿಕೋರ್ಡ್ಸ್ ವಿಶ್ವ ದಾಖಲೆ ಡೇವಿಡ್ ಜೈಮಿ ಕೊಕ್ಕಡ ಅವರಿಗೆ ಸನ್ಮಾನ

Next post

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Leave a Reply

You May Have Missed

error: Content is protected !!