ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಸಹಯೋಗದೊಂದಿಗೆ ಗಾಂಧಿ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ ಪಿ.ಟಿ, ದೈಹಿಕ ನಿರ್ದೇಶಕ ಡಾ. ದಿನೇಶ ಕೆ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಪ್ರಸಾದ ಎನ್, ಐ ಕ್ಯೂ ಎ ಸಿ ಸಂಯೋಜಕಿ ಲತಾ ಬಿ.ಟಿ, ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಆರತಿ ಕೆ, ರೇಂಜರ್ ಲೀಡರ್ ಗಳಾದ ಪ್ರಮೀಳಾ ಎನ್, ಅಶ್ವಿನಿ ಮತ್ತು ಕಾಲೇಜಿನ ಕಚೇರಿ ಸಿಬ್ಬಂದಿಯಾದ ಸುಬ್ರಹ್ಮಣ್ಯ.ಕೆ ಹಾಗೂ ಹರ್ಷಿತ್ ಉಪಸ್ಥಿತರಿದ್ದರು.

ಸುಮಿತ್ರ ಸ್ವಾಗತಿಸಿದರು, ಜೀವಿತ್ ವಂದಿಸಿದರು.

Leave a Reply

You May Have Missed

error: Content is protected !!