ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು;ಇಬ್ಬರಿಗೆ ತೀವ್ರ ಗಾಯ

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು;ಇಬ್ಬರಿಗೆ ತೀವ್ರ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು ಸಂಭವಿಸಿದ ಘಟನೆ ಅ 11ರಂದು ನಡೆದಿದೆ.

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರು ಡಿಕ್ಕಿ. ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಂದು ವಾಹನ ಮಂಗಳೂರಿಗೆ ಮೀನು ತರಲು ಹೊರಟ ಪಿಕಪ್ ಹಾಗೂ ಬೆಂಗಳೂರಿಗೆ ಬರುತ್ತಿದ್ದ ಇನೋವಾ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂ ಆಗಿದೆ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

You May Have Missed

error: Content is protected !!