ನೆಲ್ಯಾಡಿ ಪಿ ಎಂಶ್ರೀ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಪಿ ಎಂಶ್ರೀ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಗಳು ನರಿಮೊಗರು ಇಲ್ಲಿ ನಡೆದ ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ, ಬಾಲಕಿಯರ ತಾಲೂಕು ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ನೆಲ್ಯಾಡಿ ಪಿ ಎಂಶ್ರೀ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಿಂದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಕುಮಾರಿ ಮುಫೀಧ.ಎನ್ ದ್ವಿತೀಯ ಸ್ಥಾನ ಪಡೆಯುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಕುಮಾರಿ ತೃಪ್ತಿ ಚಕ್ರ ಎಸೆತ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ

Leave a Reply

You May Have Missed

error: Content is protected !!