ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆ ಪಡುಬೆಟ್ಟು ಶಾಲೆಯ ಶಿಕ್ಷಕಿ ಕಮಲಾಕ್ಷಿ.ಕೆ ಗೆ ಪ್ರಶಸ್ತಿ

ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆ ಪಡುಬೆಟ್ಟು ಶಾಲೆಯ ಶಿಕ್ಷಕಿ ಕಮಲಾಕ್ಷಿ.ಕೆ ಗೆ ಪ್ರಶಸ್ತಿ

ನೆಲ್ಯಾಡಿ: ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪುತ್ತೂರು ಸಂತ ವಿಕ್ಟರ್ಸ್ ಶಾಲೆಯಲ್ಲಿ ನಡೆದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಸ.ಹಿ.ಪ್ರಾ.ಶಾಲೆ ಪಡುಬೆಟ್ಟು ಇಲ್ಲಿನ ಸಹಶಿಕ್ಷಕಿ ಕಮಲಾಕ್ಷಿ.ಕೆ. ಅವರು ಪ್ರಬಂಧ ರಚನೆ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Leave a Reply

You May Have Missed

error: Content is protected !!