ಗೋಳಿತೊಟ್ಟು: ಜಾಗದ ತಕಾರರು,ಕತ್ತಿಯಿಂದ ಕಡಿದು ರಮೇಶ ಗೌಡ ಕೊಲೆ

ಗೋಳಿತೊಟ್ಟು: ಜಾಗದ ತಕಾರರು,ಕತ್ತಿಯಿಂದ ಕಡಿದು ರಮೇಶ ಗೌಡ ಕೊಲೆ

ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳ ಕೃಷಿಕರೋರ್ವರ ಕೊಲೆಯೊಂದಿಗೆಅಂತ್ಯ ಕಂಡ ಘಟನೆ ನಡೆದಿದೆ.

ಪೆರ್ಲ ನಿವಾಸಿಯಾಗಿದ್ದ ಪ್ರಗತಿಪರ ಕೃಷಿಕ ರಮೇಶ ಗೌಡ(51ವ.) ಕೊಲೆಯಾದವರು. ಸಮೀಪದ ಸಂಬಂಧಿ ಹರೀಶ್ ಎಂಬಾತ ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ವರದಿಯಾಗಿದೆ.

ನ.8ರಂದು ರಾತ್ರಿ 7ಗಂಟೆಗೆ ಸುಮಾರಿಗೆ ಘಟನೆ ನಡೆದಿದೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

You May Have Missed

error: Content is protected !!