ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

ಕುಕ್ಕೆ ಶ್ರೀಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಜ್ಯಶಾಸ್ತ್ರ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ.ಪಿ.ಟಿ ವಹಿಸಿದರು. ಕಾರ್ಯಕ್ರಮದ ಅತಿಥಿಯಾದ ವಕೀಲ ಚೇತನ್ ಕುತೂರ್ ಅವರು ದಿನ ನಿತ್ಯದ ಜೀವನದಲ್ಲಿ ಸಂವಿಧಾನದ ಪ್ರಾಮುಖ್ಯತೆಯನ್ನು ಬಹಳಷ್ಟಿದೆ ಎಂದು ಮಾತನಾಡಿದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕಿ ಲತಾ.ಬಿ. ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಖ್ಯಾ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ವಾತಿ ಸ್ವಾಗತಿಸಿ. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಆರತಿ ವಂದಿಸಿದರು.

Previous post

ಬೆಳ್ತಂಗಡಿ : ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲು

Next post

ನೆಲ್ಯಾಡಿ ಜೇಸಿಐ ಅಧ್ಯಕ್ಷರಾಗಿ ಡಾ.ಸುಧಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ನವ್ಯ ಪ್ರಸಾದ್, ಮಹಿಳಾ ಜೇಸಿ ಅಧ್ಯಕ್ಷರಾಗಿ ಪ್ರವೀನಿ ಸುಧಾಕರ್ ಶೆಟ್ಟಿ ಆಯ್ಕೆ

Leave a Reply

You May Have Missed

error: Content is protected !!