ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಉದ್ಯಮಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.7ರ ಶನಿವಾರ ನಡೆದಿದೆ.

ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ಮಾಲಕ, ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Leave a Reply

You May Have Missed

error: Content is protected !!