ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

97ವರ್ಷದ ಎಲ್‌ಕೆ ಅಡ್ವಾಣಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾದ ಪರಿಣಾಮ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಎಲ್‌ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

  •  

Leave a Reply

You May Have Missed

error: Content is protected !!