ಪುತ್ತೂರಿನಲ್ಲಿ ಗುಂಡಿಗೆ ಬಿದ್ದ ಕಾರು: ಮೂವರು ಮೃತ್ಯು

ಪುತ್ತೂರಿನಲ್ಲಿ ಗುಂಡಿಗೆ ಬಿದ್ದ ಕಾರು: ಮೂವರು ಮೃತ್ಯು

ಪುತ್ತೂರಿನ ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿನ ಹೊಂಡಕ್ಕೆ ಉರುಳಿದ ಪರಿಣಾಮವಾಗಿ ಸುಳ್ಯ ಜಟ್ಟಿಪಳ್ಳದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಸುಳ್ಯ ಜಟ್ಟಿಪಳ್ಳದ ಅಣ್ಣು ನಾಯ್ಕ್, ಅವರ ಮಗ ಚಿದಾನಂದ ನಾಯ್ಕ್ ಮತ್ತು ಅವರ ಬಂಧು ರಮೇಶ್ ನಾಯ್ಕ್ ಮೃತಪಟ್ಟಿದ್ದಾರೆ.

  •  

Leave a Reply

You May Have Missed

error: Content is protected !!