7ನೇ ತರಗತಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ

7ನೇ ತರಗತಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.18ರಂದು ರಾತ್ರಿ ನಡೆದಿದೆ.

ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ರವರ ಪುತ್ರ ಶ್ರವಣ್ (13ವ) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

ಮನೆಯ ಕೋಣೆಯಲ್ಲಿ ಫೆ.18ರಂದು ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  •  

Leave a Reply

You May Have Missed

error: Content is protected !!