ಕೊಕ್ಕಡ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ ಪೂವಾಜೆ. ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

ಕೊಕ್ಕಡ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ ಪೂವಾಜೆ. ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ ಪೂವಾಜೆ ಹಾಗೂ ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿದೇರ್ಶಕರಾಗಿ ವಿಠಲ ಭಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಸುನಿಲ್, ರವಿಚಂದ್ರ ಪಿ., ಶ್ರೀಮತಿ ಪ್ರೇಮಾವತಿ, ಶ್ರೀಮತಿ ಅಶ್ವಿನಿ, ವಿಶ್ವನಾಥ ಮತ್ತು ಮುತ್ತಪ್ಪ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಎನ್.ಜೆ. ಗೋಪಾಲ್ ಕರ್ತವ್ಯ ನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ., ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿರಾಜಾದ್ದೀನ್ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  •  
Previous post

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಹಕಾರ – ಕೊಳವೆಬಾವಿಯಿಂದ ನೀರಿನ ಸಮಸ್ಯೆಗೆ ಪರಿಹಾರ!

Next post

ಅರಣ್ಯ ಇಲಾಖೆ ಹಾಗೂ ಶೌರ್ಯವಿಪತ್ತು ಘಟಕದಿಂದ ವನ್ಯಜೀವಿ ಕಾಳಜಿ ಮತ್ತು ಕಾಳ್ಗಿಚ್ಚು ಜಾಗೃತಿ ಅಭಿಯಾನ

Leave a Reply

You May Have Missed

error: Content is protected !!