ದಕ್ಷಿಣಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ಮೇ.30ರ ವರೆಗೆ ರೆಡ್‌ ಅಲರ್ಟ್‌

ರೆಡ್‌ ಅಲರ್ಟ್‌

ದಕ್ಷಿಣಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ಮೇ.30ರ ವರೆಗೆ ರೆಡ್‌ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಕಡಿಮೆಯಾದಂತಿಲ್ಲ ಮೇ 30ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ ಉಡುಪಿ ದಕ್ಷಿಣ ಕನ್ನಡ ಶಿವಮೊಗ್ಗ ಚಿಕ್ಕಮಂಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಬಾರಿ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಮೇ.28 ರಿಂದ 30ರ ವರೆಗೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ ಧಾರವಾಡ ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೀದರ್ ಕಲಬುರ್ಗಿ ಯಾದಗಿರಿ ದಾವಣಗೆರೆ ಮೈಸೂರು ಚಾಮರಾಜನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ

  •  

Leave a Reply

You May Have Missed

error: Content is protected !!