ಪಟ್ಲಡ್ಕ : ಸ್ವಾಮಿ ಕೊರಗಜ್ಜ ದೈವಗಳ ದೇವಸ್ಥಾನಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಪಟ್ಲಡ್ಕ : ಸ್ವಾಮಿ ಕೊರಗಜ್ಜ ದೈವಗಳ ದೇವಸ್ಥಾನಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಪಟ್ಲಡ್ಕ ಶ್ರೀ ಗಡಿಯಾಡಿ ಆದಿ ಮೊಗೇರ್ಕಳ ಸ್ವಾಮಿ ಕೊರಗಜ್ಜ ದೈವಗಳ ದೇವಸ್ಥಾನಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸಂದರ್ಭದಲ್ಲಿ ದೈವದ ಮಧ್ಯಸ್ಥ ರುಕ್ಮಯ ಮಡಿವಾಳ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಮಹೇಶ್ ಪಟ್ಲಡ್ಕ, ಪುತ್ತೂರು ನಗರ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿತೇಶ್ ಕಲ್ಲೇಗ,  ಮೊದಲಾದವರು ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!