ಸೌತಡ್ಕ ಕ್ಷೇತ್ರಕ್ಕೆ ಕುಕ್ಕೆ ಸುಬ್ರಮಣ್ಯ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಭೇಟಿ

Sowthadka

ಸೌತಡ್ಕ ಕ್ಷೇತ್ರಕ್ಕೆ ಕುಕ್ಕೆ ಸುಬ್ರಮಣ್ಯ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಭೇಟಿ

ಸೌತಡ್ಕ: ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಪತ್ನಿ ಶ್ರೀಮತಿ ಚೇತನರೊಂದಿಗೆ ಜೂನ್ 19ರಂದು ಸೌತಡ್ಕದ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ಅವರು ಹರೀಶ್ ಇಂಜಾಡಿಯವರಿಗೆ ಶಾಲು ಹಾಕಿ ಗೌರವ ಸೂಚಿಸಿದರು.

ಈ ವೇಳೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!