ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ





ಸೌತಡ್ಕ:ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ತಮ್ಮ ಪತ್ನಿಯೊಂದಿಗೆ ಸೌತಡ್ಕದ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ರಂಗಪೂಜೆ ಪೂಜೆ ಸೇವೆ ಸಲ್ಲಿಸಿದರು.
ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ಅವರು ಹರೀಶ್ ಆರಿಕೋಡಿಯವರಿಗೆ ಶಾಲು ಹಾಕಿ ಗೌರವ ಸಲ್ಲಿಸಿದರು.






















Leave a Reply