ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷರ ಭೇಟಿ

Nellyady

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷರ ಭೇಟಿ

ಸೌತಡ್ಕ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷರಾದ ಜಯೇಶ್, ಉಪಾಧ್ಯಕ್ಷರಾದ ಸಿದ್ದಗಂಗಯ್ಯ, ಕೋ ಆರ್ಡಿನೇಟರ್ ಡಾ.ಸದಾನಂದ ಕುಂದರ್, ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ಅವರು ಶಾಲು ಹಾಕಿ ಗೌರವ ಸಲ್ಲಿಸಿದರು.

  •  

Leave a Reply

You May Have Missed

error: Content is protected !!