ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ17) ರಜೆ ಘೋಷಣೆ

ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ17) ರಜೆ ಘೋಷಣೆ

ಮಂಗಳೂರು: ನಿರಂತರ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆ (ಜುಲೈ 17) ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ

  •  

Leave a Reply

You May Have Missed

error: Content is protected !!