ದಕ್ಷಿಣ ಕನ್ನಡ ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಮಧು ಎ. ಜೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಮಧು ಎ. ಜೆ ಆಯ್ಕೆ

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪುತ್ತೂರು ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾಜ ಶಾಸ್ತ್ರ ಸಂಘದ ಕಾರ್ಯದರ್ಶಿಯಾಗಿ ಎರಡು ಬಾರಿ ಕರ್ತವ್ಯ ನಿರ್ವಹಿಸಿದ, ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜು ನ ಸಮಾಜಶಾಸ್ತ್ರ ಉಪನ್ಯಾಸಕ ಮಧು ಎ.ಜೆ ಅವರನ್ನು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ.

  •  
Previous post

ಮಂಗಳೂರು ಸಿಸಿಬಿ ಬೃಹತ್ ಕಾರ್ಯಾಚರಣೆ– ಪ್ರತಿಷ್ಠಿತ ಕಾಲೇಜುಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಯುವಕನ ಸೆರೆ

Next post

ಶಿಬಾಜೆಯಿಂದ ಧರ್ಮಸ್ಥಳದತ್ತ ಭವ್ಯ ಧರ್ಮ ಸಂರಕ್ಷಣಾ ಯಾತ್ರೆ – ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ಗ್ರಾಮಸ್ಥರು

Leave a Reply

You May Have Missed

error: Content is protected !!