ಕಡಬ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಜಿ ಕೆ.ಎಂ.ಹನೀಫ್ ಆಯ್ಕೆ

Kadaba

ಕಡಬ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಜಿ ಕೆ.ಎಂ.ಹನೀಫ್ ಆಯ್ಕೆ

ಕಡಬ: ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಒಟ್ಟು 13 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷವು 8 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದೆ. ಈ ಪೈಕಿ ಪ್ರತಿಷ್ಠಿತ ಮಾಲೇಶ್ವರ ವಾರ್ಡ್‌ನಿಂದ ಭರ್ಜರಿ ಗೆಲುವು ಸಾಧಿಸಿದ ಹಾಜಿ ಕೆ.ಎಂ.ಹನೀಫ್ ಕಡಬ ಅವರನ್ನು ಇದೀಗ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಗ್ರಾಮ ಪಂಚಾಯತ್ ಆಡಳಿತದ ಕಾಲದಲ್ಲಿ ಸತತ ನಾಲ್ಕು ಬಾರಿ ಜಯಗಳಿಸಿ, ಅಧ್ಯಕ್ಷರಾಗಿ ರಾಜಕೀಯದ ಜೊತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಸೇವೆ ಸೇವೆ ಸಲ್ಲಿಸಿದ್ದರು.

  •  

Leave a Reply

You May Have Missed

error: Content is protected !!