ಜೇಸಿಐ ಸುಳ್ಯ ಸಿಟಿ ವತಿಯಿಂದ ಅಂಗನವಾಡಿಗೆ ಕರಿಹಲಗೆ ಕೊಡುಗೆ

ಜೇಸಿಐ ಸುಳ್ಯ ಸಿಟಿ ವತಿಯಿಂದ ಅಂಗನವಾಡಿಗೆ ಕರಿಹಲಗೆ ಕೊಡುಗೆ

ನೇಸರ ಮಾ.18: ಮಲೆನಾಡು ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ಅಧ್ಯಕ್ಷ ಜೇಸಿ ರಿಯಾಜ್ ಕಟ್ಟೆಕ್ಕಾರ್ ರವರ ಸಹಕಾರದೊಂದಿಗೆ ಅಂಗನವಾಡಿ ಕೇಂದ್ರ ಬೂಡು ಇಲ್ಲಿಗೆ ಕರಿಹಲಗೆ ಯನ್ನು ಜೆಸಿಐ ಸುಳ್ಯ ಸಿಟಿ ವತಿಯಿಂದ ಹಸ್ತಾಂತರಿಸಲಾಯಿತು ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಬಶೀರ್ ಯು ಪಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಕನಕಮಜಲು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಕು.ಕವಿತಾ ಕಾರ್ಯಕ್ರಮದ ನಿರ್ದೇಶಕರಾದ ದೀಕ್ಷಿತ್ ಪಾನತ್ತಿಲ ಹಾಗೂ ಪುಟಾಣಿಗಳು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ವೀಕ್ಷಿಸಿ Subscribers ಮಾಡಿ

Leave a Reply

You May Have Missed

error: Content is protected !!