ಕರ್ನಾಟಕ
# accident #kadaba #shiradi #nellyady #ksrtc, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
0 Comments
ಪೆರಿಯಶಾಂತಿ: ಲಾರಿಗಳ ಡಿಕ್ಕಿ-ಚಾಲಕನಿಗೆ ಗಾಯ



ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಇನ್ನೊಂದು ಲಾರಿ ಡಿಕ್ಕಿಯಾಗಿ, ಚಾಲಕ ಗಾಯಗೊಂಡ ಘಟನೆ ಮಂಗಳವಾರದಂದು ರಾತ್ರಿ ನಡೆದಿದೆ.
ಹಾಸನ ನಿವಾಸಿ ಹೆಚ್.ಎಸ್.ಪರಮೇಶ ಎಂಬವರು ಅಶೋಕ್ ಲೈಲೇಂಡ್ ಲಾರಿಯಲ್ಲಿ ಮಂಗಳೂರಿನ ಕಿನ್ನಿಗೋಳಿಯಿಂದ ಸುಣ್ಣ ತುಂಬಿಸಿಕೊಂಡು ಸಕಲೇಶಪುರಕ್ಕೆ ರಾಷ್ಠೀಯ ಹೆದ್ದಾರಿ 75ರಲ್ಲಿ ಹೋಗುತ್ತಿದ್ದವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿಗೆ ತಲುಪುತ್ತಿದ್ದಂತೆ ಹಿಂಬದಿಯಿಂದ ಮೂರ್ತಿ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ಲಾರಿಗಳು ಜಖಂಗೊಂಡಿದ್ದು ಹಿಂಬದಿಯಿಂದ ಡಿಕ್ಕಿಯಾದ ಲಾರಿಯ ಚಾಲಕ ಮೂರ್ತಿ ಎಂಬವರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಘಟನೆ ಕುರಿತು ಹೆಚ್.ಎಸ್.ಪರಮೇಶ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.





















Leave a Reply