ಕರ್ನಾಟಕ
# accident #kadaba #shiradi #nellyady #ksrtc, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
0 Comments
ಪುಚ್ಚೇರಿ: ಫಲಾನುಭವಿಗಳಿಗೆ ಸೌಲಭ್ಯ ವಿತರಣೆ



ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಎಸ್ ಸಿ ಹಾಗೂ ಎಸ್ ಟಿ ಅನುದಾನದಡಿ ಶೇಕಡ 25 ಪಂಚಾಯತಿ ನಿಧಿಯಿಂದ ಪುಚ್ಚೇರಿ ಶಾಲಾ ಮೈದಾನದಲ್ಲಿ ಸುಮಾರು 37 ಮನೆಗಳಿಗೆ ಟೇಬಲ್ ಹಾಗೂ ನಾಲ್ಕು ಚೇರ್ ಗಳನ್ನು ಪಂಚಾಯತಿ ಸದಸ್ಯ ಆನಂದ ಪಿಲವೂರು ಹಾಗೂ ಜಯಂತಿ ಜಾರಂಗೇಲು ಅವರ ನೇತೃತ್ವದಲ್ಲಿ ವಿತರಿಸಲಾಯಿತು.
ಸಂದರ್ಭದಲ್ಲಿ ಬಿಜೆಪಿ ಕೊಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಪ್ರಸಾದ್ ಶೆಟ್ಟಿ ರಾಮನಗರ, ಸುಳ್ಯ ಮಂಡಲ ಸದಸ್ಯ ಸುಂದರ ಗೌಡ ಅತ್ರಿಜಾಲು, ಬೂತ್ ಅಧ್ಯಕ್ಷ ದೀಕ್ಷಿತ್ ದಖಾ೯ಸು, ಗಂಗಾಧರ ಗೌಡ ಪುಚ್ಚೇರಿ, ಸಬಾಸ್ಟಿನ್ ಪಿ.ಜೆ, ಲಕ್ಷ್ಮಣ ಇಚೂರು, ಗೊಜ ಮೊಗೇರ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು





















Leave a Reply