ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಮುಂಡಾಜೆ: ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.18 ರಂದು ನಡೆದಿದೆ.

ಮೃತಪಟ್ಟ ಬಾಲಕ ನಿಶಾಂತ್ (16) ಎಂದು ಗುರುತಿಸಲಾಗಿದೆ. ಮುಧ್ಯಾಹ್ನ ವೇಳೆ ತನ್ನ ಸಂಬಂಧಿಕರ ಜತೆಗೆ ಮನೆ ಸಮೀಪದ ನದಿಯಲ್ಲಿ ಈಜಲು ಹೋಗಿದ್ದ ಈತ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಕ್ಷಣವೇ ಆತನನ್ನು ರಕ್ಷಿಸುವ ಪ್ರಯತ್ನ ಮಾಡಿದರು.

Leave a Reply

You May Have Missed

error: Content is protected !!