ಈದುಲ್ ಫಿತರ್‌: ನಾಳೆ (ಮಾ.20) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ

ಈದುಲ್ ಫಿತರ್‌: ನಾಳೆ (ಮಾ.20) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ

ಮಂಗಳೂರು: ಗುರುವಾರ (ಮಾ.19) ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ (ದ.ಕ – ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ‌ರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶಿಸಿದ್ದಾರೆ.

Leave a Reply

You May Have Missed

error: Content is protected !!