ನೆಲ್ಯಾಡಿ: ಕಾರ್ಬನ್ ಫೈಬರ್ ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಔಷಧ ಸಿಂಪಡನೆ ತರಬೇತಿ

ನೆಲ್ಯಾಡಿ: ಕಾರ್ಬನ್ ಫೈಬರ್ ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಔಷಧ ಸಿಂಪಡನೆ ತರಬೇತಿ

ನೇಸರ ಮಾ.20: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ) ಇದರ ವತಿಯಿಂದ ಮಾ.21ನೇ ಸೋಮವಾರ ಕಾರ್ಬನ್ ಫೈಬರ್ ದೋಟಿ ಮೂಲಕ ಅಡಿಕೆ ಕೊಯ್ಲು ಮತ್ತು ಔಷಧ ಸಿಂಪಡಣೆ ತರಬೇತಿ ಕಾರ್ಯಕ್ರಮ ಗೌರಿಜಾಲು (ಕೊಲ್ಯೊಟ್ಟು) ಜಯರಾಮ ರೈ ರವರ ಮನೆಯಲ್ಲಿ ಬೆಳಗ್ಗೆ 9ರಿಂದ ನಡೆಯಲಿದೆ. ಆಸಕ್ತರು ಭಾಗವಹಿಸಬಹುದು ಎಂಬುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದರು.

ವೀಕ್ಷಿಸಿ Subscribers ಮಾಡಿ

Leave a Reply

You May Have Missed

error: Content is protected !!