ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರದಂದು ಮಧ್ಯಾಹ್ನ ಪತ್ತೆಯಾಗಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!