ಬೈಕ್-ಟ್ಯಾಂಕರ್ ಭೀಕರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

ಬೈಕ್-ಟ್ಯಾಂಕರ್ ಭೀಕರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

ಬೈಕ್-ಟ್ಯಾಂಕರ್ ಭೀಕರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

ಬೈಕ್-ಟ್ಯಾಂಕರ್ ಭೀಕರ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

ಸವಣೂರು: ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರಿನ ಮುಂದಿನ ತಿರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಬೈಕ್ ಸವಾರ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವುದು ತಿಳಿದುಬಂದಿದೆ. ಮೃತ ಯುವಕ ಮಿತ್ತೂರು ಮೂಲದವರು ಎಂದು ತಿಳಿದುಬಂದಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

You May Have Missed

error: Content is protected !!