ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
0 Comments
ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ










ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.
ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಪುರುಷ ಕಾಣೆಯಾಗಿರುವ ಕುರಿತು ದೂರು ದಾಖಲಾಗಿದ್ದರೆ ಅಥವಾ ಮೃತರ ಬಗ್ಗೆ ಮಾಹಿತಿ ತಿಳಿದಿರುವವರು ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು 9480805362 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.



















Leave a Reply