ಕಡಬ ಎಸ್.ಐ. ರುಕ್ಮ ನಾಯ್ಕ್ ಬೆಳ್ಳಾರೆ ಠಾಣೆಗೆ, ಬೆಳ್ಳಾರೆ ಠಾಣೆ ಎಸ್ .ಐ. ಆಂಜನೇಯ ರೆಡ್ಡಿ ಕಡಬ ಠಾಣೆಗೆ ವರ್ಗಾವಣೆ

ಕಡಬ ಎಸ್.ಐ. ರುಕ್ಮ ನಾಯ್ಕ್ ಬೆಳ್ಳಾರೆ ಠಾಣೆಗೆ, ಬೆಳ್ಳಾರೆ ಠಾಣೆ ಎಸ್ .ಐ. ಆಂಜನೇಯ ರೆಡ್ಡಿ ಕಡಬ ಠಾಣೆಗೆ ವರ್ಗಾವಣೆ

ನೇಸರ ಮಾ.30: ಕಡಬ ಠಾಣೆಯಲ್ಲಿ ಎಸ್.ಐ ಆಗಿದ್ದ ರುಕ್ಮ ನಾಯ್ಕ್ ಬೆಳ್ಳಾರೆ ಠಾಣೆಗೆ ವರ್ಗಾವಣೆಯಾಗಿದ್ದು, ಬೆಳ್ಳಾರೆ ಠಾಣೆ ಎಸ್.ಐ ಆಂಜನೇಯ ರೆಡ್ಡಿ ಕಡಬ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಈ ಕುರಿತು ಪಶ್ಚಿಮ ವಲಯ ಐಜಿಪಿ ಕಛೇರಿ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಿಂದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್ ಅನೇಕ ಜನಪರ ಕಾರ್ಯಗಳನ್ನು ಮಾಡುವುದರೊಂದಿಗೆ, ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ವೀಕ್ಷಿಸಿ SUBSCRIBERS ಮಾಡಿ

Leave a Reply

You May Have Missed

error: Content is protected !!