ನೆಲ್ಯಾಡಿ: ಕಾರು ಹಾಗೂ ಆಟೋರಿಕ್ಷಾ ನಡುವೆ ಅಪಘಾತ, ತೀವ್ರ ಗಾಯಗೊಂಡ ರಿಕ್ಷಾ ಚಾಲಕ

ನೆಲ್ಯಾಡಿ: ಕಾರು ಹಾಗೂ ಆಟೋರಿಕ್ಷಾ ನಡುವೆ ಅಪಘಾತ, ತೀವ್ರ ಗಾಯಗೊಂಡ ರಿಕ್ಷಾ ಚಾಲಕ

ನೇಸರ ಎ.24: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಧ್ಯೆ ನೆಲ್ಯಾಡಿ ಎಂಬಲ್ಲಿ ಇಂದು (ಎ.24ರ) ಬೆಳಗ್ಗೆ ಮಾರುತಿ ಎರ್ಟಿಗಾ ಕಾರು ಹಾಗೂ ಆಟೋರಿಕ್ಷಾ ನಡುವೆ ಅಪಘಾತ.
ಬೆಂಗಳೂರಿನಿಂದ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ಎರ್ಟಿಗಾ ಕಾರು ಹಾಗೂ ಆರ್ಲ ದಿಂದ ನೆಲ್ಯಾಡಿಗೆ ಬರುತ್ತಿದ್ದ ಆಟೋರಿಕ್ಷಾದ ಮಧ್ಯೆ ಅಪಘಾತ ಸಂಭವಿಸಿ. ರಿಕ್ಷಾ ಚಾಲಕ ಶಾಂತಿ ಬೆಟ್ಟು ನಿವಾಸಿ ರಿಜ್ವಾನ್ ಎಂಬವರು ತೀವ್ರವಾದ ಗಾಯಗೊಂಡು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

—ಜಾಹೀರಾತು—

Leave a Reply

You May Have Missed

error: Content is protected !!