ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಸಭೆ

ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಸಭೆ

ನೇಸರ ಎ.27: ಧರ್ಮಸ್ಥಳ ಅಟಲ್ ಜಿ ಸಭಾಂಗಣದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಸಭೆಯು ಎ.26 ರಂದು ಜರುಗಿತು. ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯೋಗೀಶ್ ಅಲಂಬಿಲ ಅಧ್ಯಕ್ಷತೆಯನ್ನು ವಹಿಸಿದ್ದರು.

ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್. ಗಣೇಶ್ ಗೌಡ. ಪ್ರಭಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷರು ಕೊರಗಪ್ಪ ನಾಯ್ಕ್, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಜನಾರ್ದನ್, ಮಂಡಲ ಉಪಾಧ್ಯಕ್ಷರು ಸೀತಾರಾಮ್ ಬಿ ಎಸ್, ಮಂಡಲ ಮಾಜಿ ಅಧ್ಯಕ್ಷರು ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತರಿದ್ದರು.
ಈ ಸಂದರ್ಭ ಮಂಡಲ ಪದಾಧಿಕಾರಿಗಳು, ಮಂಡಲದ ವಿವಿಧ ಮೋರ್ಚಾ ಪದಾಧಿಕಾರಿಗಳು, ಶಕ್ತಿ ಕೇಂದ್ರ ಪ್ರಮುಖರು, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬೂತ್ ಅಧ್ಯಕ್ಷರು ಕಾರ್ಯದರ್ಶಿ. ಪ್ರಭಾರಿಗಳು. ಸಿಎ ಬ್ಯಾಂಕ್ ಅಧ್ಯಕ್ಷರು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಭಾಗಿಯಾಗಿದ್ದರು. ಮಹಾಶಕ್ತಿ ಕೇಂದ್ರ ಪ್ರಧಾನಕಾರ್ಯದರ್ಶಿ ಕರುಣಾಕರ ಶಿಶಿಲ ನಿರೂಪಿಸಿ. ಸಂದೀಪ್ ಧರ್ಮಸ್ಥಳ ವಂದಿಸಿದರ
.

ವೀಕ್ಷಿಸಿ SUBSCRIBERS ಮಾಡಿ

 

 

💫 ಜಾಹೀರಾತು 💫

Leave a Reply

You May Have Missed

error: Content is protected !!