ಸ.ಪ್ರೌ.ಶಾಲೆ ಕೊಕ್ಕಡ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ಹಂಸಿಫ

ಸ.ಪ್ರೌ.ಶಾಲೆ ಕೊಕ್ಕಡ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ಹಂಸಿಫ

ನೇಸರ ಮೇ‌ 19: ಸರಕಾರಿ ಪ್ರೌಢಶಾಲೆ ಕೊಕ್ಕಡದಲ್ಲಿ 2021- 22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 566 ಅಂಕ ಪಡೆದ ಹಂಸಿಫ ಪ್ರಥಮ ಸ್ಥಾನವನ್ನು, 559 ಅಂಕ ಪಡೆದ ಸೌಮ್ಯ ದ್ವಿತೀಯ ಸ್ಥಾನವನ್ನು, 553 ಅಂಕ ಪಡೆದ ಫಾತಿಮತ್ತುಲ್ ಉನೈಸ ತೃತೀಯ ಸ್ಥಾನವನ್ನು ಪಡೆದುಕೊಂಡರು.
ನಾಲ್ಕು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 32 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣ ಕೊಂಡರು.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

You May Have Missed

error: Content is protected !!