ನೆಲ್ಯಾಡಿ : ಹೃದಯಾಘಾತದಿಂದ ನಿಧನ

ನೆಲ್ಯಾಡಿ : ಹೃದಯಾಘಾತದಿಂದ ನಿಧನ

ನೇಸರ ಮೇ‌ 24: ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿಯ ಆಶಾ ನಾಯರ್(52ವ ) ಎಂಬವರು ಮೇ.23ರ ರಾತ್ರಿ 10.30ಕ್ಕೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿ ಪ್ರದೀಪ್ ಕುಮಾರ್, ಮಕ್ಕಳಾದ ಕಾರ್ತಿಕ್ ಮತ್ತು ಕಿರಣ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Previous post

ಕೆ.ಎಸ್.ಎಸ್. ಕಾಲೇಜು ಸುಬ್ರಹ್ಮಣ್ಯ ಇದರ ವಾಣಿಜ್ಯ ಮತ್ತು ಉದ್ಯಮಾಡಲಿತ ವಿಭಾಗದಿಂದ ಅಂತರಾಷ್ಟ್ರೀಯ ಚಹ ದಿನಾಚರಣೆ

Next post

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಬ್ರಹ್ಮಶ್ರೀ ಕೇಶವ ಜೋಗಿತ್ತಾಯ ನಿಧನ

Leave a Reply

You May Have Missed

error: Content is protected !!