ತುಂಬೆತಡ್ಕ ಕಾಳಬೈರವ ಹಾಗೂ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರವೀಂದ್ರ ಎಚ್ ನಿಧನ

ತುಂಬೆತಡ್ಕ ಕಾಳಬೈರವ ಹಾಗೂ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರವೀಂದ್ರ ಎಚ್ ನಿಧನ

ನೇಸರ ಜೂ.04: ತುಂಬೆತಡ್ಕ ಕಾಳಬೈರವ ಹಾಗೂ ಮಾರಿಯಮ್ಮ ದೇವಸ್ಥಾನ ಇದರ ಆಡಳಿತ ಮೊಕ್ತೇಸರರಾದ ರವೀಂದ್ರ ಎಚ್(ವ.48) ನಿಧನ.
ಕಾಳಬೈರವ ಹಾಗೂ ಶ್ರೀ ಮಾರಿಯಮ್ಮ ದೇವಸ್ಥಾನ ತುಂಬೆತಡ್ಕ ಇಲ್ಲಿ ಆಡಳಿತ ಮೊಕ್ತೇಸರ ರಾಗಿದ್ದ ರವೀಂದ್ರ ಎಚ್ ರವರು ಇಂದು ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.
ಮೃತರು ತಾಯಿ, ಪತ್ನಿ ಹಾಗೂ ಮಗಳನ್ನು ಆಗಲಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

You May Have Missed

error: Content is protected !!