ನೆಲ್ಯಾಡಿ ಪೇಟೆಯಲ್ಲಿ ಸರಣಿ ಕಳ್ಳತನ…….!!!


ನೇಸರ ನ 10: ನೆಲ್ಯಾಡಿ ಪೇಟೆಯಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ನ.9ರಂದು ರಾತ್ರಿ ನಡೆದಿದೆ. ನೆಲ್ಯಾಡಿ ಪೇಟೆಯಲ್ಲಿರುವ ಮಂಜುನಾಥ ತರಕಾರಿ ಅಂಗಡಿ, ಸಾಯಿ ಮೆಡಿಕಲ್, ಸಾಯಿ ಬೇಕರಿ,ಆಕರ್ಶ ಫ್ಯಾನ್ಸಿ,ಸೀಗಲ್ ಅಡಿಕೆ ಅಂಗಡಿ, ಸುರಕ್ಷಾ ಫ್ಯಾನ್ಸಿ,ಟಿಂಕು ಸ್ಟೋರ್, ಅರುಣ್ ಸ್ವೀಟ್ಸ್ ನಿಂದ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ.















Leave a Reply