ರಾಷ್ಟ್ರೀಯ ಮಟ್ಟದ ಕಲ್ಚರಲ್ ಮತ್ತು ಮ್ಯಾನೇಜ್ ಮೆಂಟ್ ಫೆಸ್ಟ್ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿಗೆ ದ್ವಿತೀಯ ಸ್ಥಾನ

ರಾಷ್ಟ್ರೀಯ ಮಟ್ಟದ ಕಲ್ಚರಲ್ ಮತ್ತು ಮ್ಯಾನೇಜ್ ಮೆಂಟ್ ಫೆಸ್ಟ್ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿಗೆ ದ್ವಿತೀಯ ಸ್ಥಾನ

ನೇಸರ ಜೂ.07: ಶ್ರೀ ದೇವಿ ಕಾಲೇಜ್ ಆಫ್ ಟೆಕ್ನಾಲಜಿ ಮಂಗಳೂರು ಆಯೋಜಿಸಿದ ರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಮತ್ತು ನಿರ್ವಹಣಾ ಉತ್ಸವ (ಕಲ್ಚರಲ್ ಮತ್ತು ಮ್ಯಾನೇಜ್ ಮೆಂಟ್ ಫೆಸ್ಟ್) ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಾದ ವಿಶ್ವಾಸ್ ರಾವ್, ಜ್ಯೋತಿ ಭಟ್ ಮತ್ತು ಕಾಂತಿ ಭಟ್ ಬೆಸ್ಟ್ ಮ್ಯಾನೇಜ್ ಮೆಂಟ್ ಟೀಮ್ ಈವೆಂಟ್ ನಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

You May Have Missed

error: Content is protected !!