||ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಮದುವೆ ದಿಬ್ಬಣದ ಟೆಂಪೋ|| ಹಲವರಿಗೆ ಗಾಯ.

||ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಮದುವೆ ದಿಬ್ಬಣದ ಟೆಂಪೋ|| ಹಲವರಿಗೆ ಗಾಯ.

ನೇಸರ ನ11: ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಮದುವೆ ಕಾರ್ಯ ಮುಗಿಸಿ ಹಿಂದಿರುಗುತ್ತಿದ್ದ ಟೆಂಪೊವೊಂದು ಮಗುಚಿ ಬಿದ್ದು, ಹಲವು ಮಂದಿ ಗಾಯಗೊಂಡ ಘಟನೆ ನ.10ರಂದು ಸಂಜೆ ನಡೆದಿದೆ.
ಧರ್ಮಸ್ಥಳದ ಕಲ್ಯಾಣ ಮಂಟಪವೊಂದರಲ್ಲಿ ಮದುವೆ ಕಾರ್ಯ ಮುಗಿಸಿ ಚಿಕ್ಕಮಗಳೂರು ಕಡೆ ಮರಳುತ್ತಿದ್ದ ನವ ವಧು ವರರು ಇದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಘಟನೆಯಿಂದ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿ
ಸಿಲ್ಲ.

Leave a Reply

You May Have Missed

error: Content is protected !!