ಪಟ್ಟೂರಿನ ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಯೋಗ ಶಿಬಿರ

ಪಟ್ಟೂರಿನ ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಯೋಗ ಶಿಬಿರ

ನೇಸರ ಜೂ.13: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯ ಮತ್ತು ಎಸ್ ಡಿ ಎಂ ಆಸ್ಪತ್ರೆ ಉಜಿರೆ ಇದರ ಸಹಯೋಗದೊಂದಿಗೆ 8ನೇ ವಿಶ್ವ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಯೋಗ ಶಿಬಿರವನ್ನು ಆಯೋಜಿಸಲಾಗಿದೆ.

ಉದಯ ಸುಬ್ರಹ್ಮಣ್ಯ ಸಹಾಯಕ ಪ್ರಾಧ್ಯಾಪಕ, ಯೋಗ ವಿಭಾಗ. ಎಸ್ ಡಿ ಎಂ ಉಜಿರೆ, ಡಾ.ಮಾರುತಿ ಕೊಪ್ಪಳ ಹಾಗೂ ಪರಿಪೂರ್ಣ ಆಚಾರ್ಯ, ಯೋಗ ಶಿಕ್ಷಕರಾಗಿ ತರಬೇತಿ ನೀಡುತ್ತಿದ್ದು, ಶಾಲಾ ವಿದ್ಯಾರ್ಥಿಗಳು ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

You May Have Missed

error: Content is protected !!