ವಿಟ್ಲ: ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ

ವಿಟ್ಲ: ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ

ನೇಸರ ಜೂ. 17: ಜೇಸಿಐ ವಿಟ್ಲ, ರೋಟರಿ ಕ್ಲಬ್ ವಿಟ್ಲ, ಲಯನ್ಸ್ ಕ್ಲಬ್ ವಿಟ್ಲ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ರಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಲೇಡಿ ಗೊಷನ್ ಆಸ್ಪತ್ರೆ ಮಂಗಳೂರು ಇವುಗಳ ಸಹಯೋಗದಲ್ಲಿ ದಿನಾಂಕ 14/06/2022 ರಂದು ವಿಟ್ಲದ ಗಜಾನನ ಸಭಾ ಭವನ ಬೊಬ್ಬೆಕೇರಿಯಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ನಡೆಯಿತು.

ಜೇಸಿಐ ವಿಟ್ಲ ಘಟಕದ ಅಧ್ಯಕ್ಷ ಜೇಸಿ ಚಂದ್ರಹಾಸ ಕೊಪ್ಪಳ, ರೊ.ಅಣ್ಣಪ್ಪ ಸಾಸ್ತಾನ, ನಿಯೋಜಿತ ಅಧ್ಯಕ್ಷ ರೊ. ಪ್ರಕಾಶ್ ನಾಯಕ್, ವಿಟ್ಲ ಲಯನ್ಸ್ ಅಧ್ಯಕ್ಷ ಲ.ಮೋನಪ್ಪ ಗೌಡ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ವ್ಯವಸ್ಥಾಪಕ ಅಲಿ ಪರ್ಲಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

You May Have Missed

error: Content is protected !!