ಉಡುಪಿ : ಕ್ಯಾನ್ಸರ್ ಪೀಡಿತ ತಾಯಿಯ ತೀವ್ರ ಅನಾರೋಗ್ಯದ ನಡುವೆಯೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಕಾರ್ತಿಕ್

ಉಡುಪಿ : ಕ್ಯಾನ್ಸರ್ ಪೀಡಿತ ತಾಯಿಯ ತೀವ್ರ ಅನಾರೋಗ್ಯದ ನಡುವೆಯೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಕಾರ್ತಿಕ್

ನೇಸರ ಜೂ.18: ಉಡುಪಿಯ ಪ್ರತಿಷ್ಠಿತ ಎಂಜಿಎಂ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಶೆಣೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾನೆ.
584(97.33)ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಕಾರ್ತಿಕ್ ಅವರ ತಾಯಿ ಕಳೆದ ಒಂದೂವರೆ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ ಲಕ್ಷಾಂತರ ₹ ವೆಚ್ಚವಾಗಿದೆ.
ಕ್ಯಾನ್ಸರ್ ಪೀಡಿತ ತಾಯಿಯ ನೋವು ಒಂದೆಡೆಯಾದರೆ, ಹಣಕಾಸಿನ ತೀವ್ರ ತೊಂದರೆ ನಡುವೆಯೂ ಇದೀಗ ಶ್ರೇಷ್ಠ ಸಾಧನೆ ಮಾಡಿರುವುದು ಗಮನಾರ್ಹ.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

You May Have Missed

error: Content is protected !!