ಸುಬ್ರಮಣ್ಯ: “ಮಹಿಳೆ ಮತ್ತು ಆರೋಗ್ಯ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ಸುಬ್ರಮಣ್ಯ: “ಮಹಿಳೆ ಮತ್ತು ಆರೋಗ್ಯ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ನೇಸರ ಜೂ.25: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಮಣ್ಯ ಐಕ್ಯೂಎಸಿ ಘಟಕ ಮತ್ತು ಮಹಿಳಾ ಸಬಲೀಕರಣದ ಸಹಯೋಗದಲ್ಲಿ ಮಹಿಳೆ ಮತ್ತು ಆರೋಗ್ಯ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ.ಭಾನುಮತಿ, ನಿವೃತ್ತ ಸುಳ್ಯ ತಾಲೂಕು ವೈದ್ಯಾಧಿಕಾರಿ, ಡಾ.ಭಾವನ ಮತ್ತು ಡಾ.ಭವ್ಯ ಆರೋಗ್ಯ ಮತ್ತು ಮಹಿಳೆ ಕುರಿತು ಮಾಹಿತಿಯನ್ನು ನೀಡಿದರು.
ಮಹಿಳಾ ಸಬಲೀಕರಣ ಸಂಯೋಜಕರಾದ ಶ್ರೀಮತಿ ಲತಾ ಬಿ ಟಿ, ಶ್ರೀಮತಿ ಶೀಲತಾ ಕಮಿಲ ಹಾಗೂ ಸುಮಿತ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಚಿತ ಸ್ವಾಗತಿಸಿದರು. ಶಿಲ್ಪ ವಂದಿಸಿದರು. ಹರ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!