ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: SSLC, ದ್ವಿತೀಯ PUC ಪಾಸಿಂಗ್ ಮಾರ್ಕ್ಸ್ ಕಡಿತ
ಬೆಂಗಳೂರು: 2025-26ನೇ ಸಾಲಿನ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ದ್ವಿತೀಯ ಪಿಯುಸಿಯಲ್ಲಿ…
ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ನೂತನ ಕೊಠಡಿಗಳ ಉದ್ಘಾಟನೆ
ಭವಿಷ್ಯದ ಭಾರತ ರೂಪಿಸುವ ಶಿಕ್ಷಣ ದಾರಿಯ ಆರಂಭ- ಡಾ.ಪ್ರಭಾಕರ್ ಭಟ್ ಕಲ್ಲಡ್ಕ ನೆಲ್ಯಾಡಿ: ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ನೈಜ…
ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ಉದನೆ: ಇಲ್ಲಿನ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಪ್ರೌಢ ಶಾಲೆ ಮತ್ತು ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ…
ಕಡಬ ಸರಕಾರಿ ಶಾಲೆಯಲ್ಲಿ ಧರ್ಮಸ್ಥಳ ಯೋಜನೆಯ ಶೌರ್ಯ ಘಟಕದ ಶ್ರಮದಾನ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ವಲಯದ ಶೌರ್ಯ ಘಟಕದಿಂದ ಪರಿಸರ ಸಂರಕ್ಷಣೆ ಮತ್ತು ಶ್ರಮದಾನ ಕಾರ್ಯಕ್ರಮವನ್ನು…
ನೆಲ್ಯಾಡಿ: ಆರ್ಲ ಸೆಂಟ್ ಮೇರಿಸ್ ಚರ್ಚ್‍ನಲ್ಲಿ ಸಂಡೆ ಸ್ಕೂಲ್ ಪ್ರಾರಂಭೋತ್ಸವ
ನೆಲ್ಯಾಡಿ: ಇಲ್ಲಿಯ ಆರ್ಲ ಸೆಂಟ್ ಮೇರಿಸ್ ಚರ್ಚ್‍ನಲ್ಲಿ 2025-26ನೇ ಸಾಲಿನ ನೈತಿಕ ಶಿಕ್ಷಣ ಬೋಧನೆಗಾಗಿ ನಡೆಯುವ ಸಂಡೆ ಸ್ಕೂಲ್ ಕಾರ್ಯಕ್ರಮಗಳಿಗೆ…
ನೆಲ್ಯಾಡಿ ಬೆಥನಿ ಐಟಿಐ ವಿದ್ಯಾರ್ಥಿಗಳಿಂದ ನಾವೀನ್ಯಮಯ ಸಾಫ್ಟ್‌ವೇರ್‌ಗಳ ಪ್ರಸ್ತುತೀಕರಣ
ನೆಲ್ಯಾಡಿ: ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ಕಂಪ್ಯೂಟರ್ ವಿಭಾಗದ ವಿದ್ಯಾರ್ಥಿಗಳಿಂದ ತಯಾರಿಸಲಾದ ನಾವೀನ್ಯಮಯ ಸಾಫ್ಟ್‌ವೇರ್‌ಗಳ ಪ್ರಾಜೆಕ್ಟ್ ಪ್ರಸ್ತುತೀಕರಣ…
ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪುನಶ್ಚೇತನ ಕಾರ್ಯಗಾರ
ನೆಲ್ಯಾಡಿ: ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಶಕ್ತಿಯನ್ನು ತುಂಬುವ ಉದ್ದೇಶದಿಂದ ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ಏರ್ಪಡಿಸಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು…
ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ
11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ ಕಡಬ: ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ…
25ನೇ ವರ್ಷದ “ಕರುಂಬಿತ್ತಿಲ್ ಶಿಬಿರ” ಕ್ಕೆ ಚಾಲನೆ
ವಿದುಷಿ ಕೃಷ್ಣವೇಣಿ ಅಮ್ಮ ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ | ದೇಶದ ಹೆಸರಾಂತ ವಿದ್ವಾಂಸರು ಶುಭಾಶಯ ಕೋರಿಕೆ ಕೊಕ್ಕಡ :…
