ಇಚಿಲಂಪಾಡಿ: ಪಶು ಚಿಕಿತ್ಸಾಲಯ ನೂತನ ಕಟ್ಟಡಕ್ಕೆ ಶಂಕು ಸ್ಥಾಪನೆ: ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆ ನೆರವೇರಿಸಿದರು
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಮಂಗಳೂರು ಹಾಗೂ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ (ದ.ಕ.)…
ಶಿಶಿಲ ಬಸ್ಸಿನಲ್ಲಿ ಕಾಣಿಸಿಕೊಂಡ ಹೊಗೆ …!; ನೆಲ್ಯಾಡಿಯಲ್ಲಿ ಪ್ರಯಾಣಿಕರ ಪರದಾಟ
ನೆಲ್ಯಾಡಿ : ಶಿಶಿಲದಿಂದ ಅರಸಿನಮಕ್ಕಿ, ನೆಲ್ಯಾಡಿ ಮೂಲಕ ಉಪ್ಪಿನಂಗಡಿಗೆ ಬರುವ ಕೆಎಸ್ ಆರ್ ಟಿಸಿ ಬಸ್ ನೆಲ್ಯಾಡಿ ತಲುಪುತ್ತಿದ್ದಂತೆ ಬಸ್ಸಿನೊಳಗೆ…
ನೆಲ್ಯಾಡಿ ಬೆಥನಿ ಐಟಿಐ ಸಂಸ್ಥೆಯ 29ನೇ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದ ಗಣ್ಯರು
ಎದೆ ತಟ್ಟಿ ಹೇಳಿ ನಾನೊಬ್ಬ ಐಟಿಐ ವಿದ್ಯಾರ್ಥಿ” — ಶ್ರೀ ಕೇಶವ ಅಮೈ ನೆಲ್ಯಾಡಿ: "ಐಟಿಐ ಕಲಿತ ವಿದ್ಯಾರ್ಥಿಗೆ ಈ…
ನೆಲ್ಯಾಡಿ ವಿವಿಯಲ್ಲಿ ಕ್ರೀಡಾ ಕೂಟ ಉದ್ಘಾಟನೆ: ಕ್ರೀಡೆಯಿಂದ ಜೀವನಕ್ಕೆ ದಿಕ್ಕು
ನೆಲ್ಯಾಡಿ: ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗುರುವಾರದಂದು “ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಮತ್ತು ಕ್ರೀಡಾ ಸ್ಪರ್ಧೆಗಳು” ವಿಜೃಂಭಣೆಯಿಂದ ನೆರವೇರಿದವು. ಕಾಲೇಜಿನ…
ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ…
ಆನೆಗುಂಡಿಯಲ್ಲಿ ಮತ್ತೆ ಕಾಡಾನೆಗಳ ಸಂಚಾರ: ಸ್ಥಳೀಯರಲ್ಲಿ ಆತಂಕದ ವಾತಾವರಣ
ಪುತ್ತೂರು: ಪುತ್ತೂರಿನ ಪೆರ್ನಾಜೆಯ ಆನೆಗುಂಡಿ ಹಾಗೂ ಗುಡ್ಡಡ್ಕ ಪ್ರದೇಶದಲ್ಲಿ ಮತ್ತೆ ಕಾಡಾನೆಗಳು ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ದಾಖಲಾಗಿರುವ ದೃಶ್ಯಗಳು ಈಗ ಸ್ಥಳೀಯರಲ್ಲಿ…
ಧರ್ಮಸ್ಥಳ: ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮತ್ತು ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…
ಬೆಳ್ತಂಗಡಿ: ಪಂಜಾಬ್ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ
ಬೆಳ್ತಂಗಡಿ: ಪಂಜಾಬ್‌ನಲ್ಲಿ ನಡೆದ ದುರಂತ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ…
ಶಿಬಾಜೆ : ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಕೊಕ್ಕಡ: ಶಿಬಾಜೆ ಗ್ರಾಮದ ಬರ್ಗುಳದ ಶೀನ ಎಂಬವರ ಮನೆ ಸಮೀಪ ಹರಿಯುವ ಹಳ್ಳದಲ್ಲಿ ಮಂಗಳವಾರದಂದು ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ…
