ನೆಲ್ಯಾಡಿ: ಬಿದ್ದು ಸಿಕ್ಕಿದ ಹಣ ಹಿಂತಿರುಗಿಸಿ ಪ್ರಾಮಾಣಿಕತೆ
ನೆಲ್ಯಾಡಿ:ರಸ್ತೆಯಲ್ಲಿ ಸಿಕ್ಕಿದ 35 ಸಾವಿರ ರೂಪಾಯಿಯನ್ನು ವಾರೀಸುದಾರರಿಗೆ ಹಿಂತಿರುಗಿಸುವ ಮೂಲಕ ನೆಲ್ಯಾಡಿಯ ಎಸ್‍ಡಿಪಿಐ ಕಾರ್ಯಕರ್ತ ಶರೀಫ್‍ರವರು ಪ್ರಾಮಾಣಿಕತೆ ಮರೆದಿದ್ದಾರೆ. ತರಕಾರಿ…
ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ
ನೆಲ್ಯಾಡಿ:ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.5ರಿಂದ 10ರ ತನಕ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನವೀಕರಣ ಪುನರ್…
ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಪ್ರತಿಭಾ ಪುರಸ್ಕಾರ
ಕೊಕ್ಕಡ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ನ ಪ್ರತಿಭಾ ಪುರಸ್ಕಾರವು ಕಾಲೇಜಿನ ಪ್ರಾಚಾರ್ಯರಾದ ರಾಮಯ್ಯ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ…
ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನೆಲ್ಯಾಡಿ: ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.5 ರಿಂದ 10ರ ತನಕ ನವೀಕರಣ ಪುನರ್ ಪ್ರತಿಷ್ಠೆ ಅಷ್ಟಬಂಧ…
ನೆಲ್ಯಾಡಿ: ಪಟ್ಟೆಜಾಲು-ಪಡ್ಪಗುಡ್ಡೆಗೆ 4ಲಕ್ಷ ವೆಚ್ಚದ ಕಾಂಕ್ರಿಟೀಕರಣ ರಸ್ತೆಯ ಉದ್ಘಾಟನೆ
ನೆಲ್ಯಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪಟ್ಟೆಜಾಲು-ಪಡ್ಪಗುಡ್ಡೆಗೆ 4ಲಕ್ಷ ವೆಚ್ಚ4ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ…
ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ
ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಸಮೀಪದ ಅಡ್ಡಹೊಳೆ ಗ್ರಾಮದಲ್ಲಿ ಡಿ.27ರಂದು ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ ನಡೆಯಿತು. ಅಖಿಲ…
ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ
ಬೆಳ್ತಂಗಡಿ ರೋಟರಿ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಸ್ಟೇಷನ್, ಗ್ರಾಮ ಪಂಚಾಯಿತಿ ಮುಂಡಾಜೆ, ಮುಂಡಾಜೆ ಪದವಿ ಪೂರ್ವ…
ನೆಲ್ಯಾಡಿ: ಕುಣಿತ ಭಜನಾ ಉದ್ಘಾಟನಾ ಸಮಾರಂಭ
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯ ಮಾದೇರಿ ಒಕ್ಕೂಟ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್…
ಬೆಳ್ತಂಗಡಿ : ಕೆ.ಎಸ್.ಎಂ.ಸಿ.ಎ(ರಿ) ವತಿಯಿಂದ ಕ್ರಿಸ್ಮಸ್ ಕಪ್ ಕ್ರೀಡಾ ಕೂಟ
ಬೆಳ್ತಂಗಡಿ :ತೋಟತಾಡಿ ಸೈoಟ್ ಸಾವಿಯೋ ಸ್ಕೂಲ್ ಮೈದಾನದಲ್ಲಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಡಿ…
