ವಿದ್ಯುತ್ ಕಂಬಗಳನ್ನು ಎಳೆದೊಯ್ದ ಲಾರಿ:ತಪ್ಪಿದ ಅನಾಹುತ
ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿ,ಎರಡು ವಿದ್ಯುತ್ ಕಂಬಗಳನ್ನು ರಸ್ತೆಗೆ ಉರುಳಿಸಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ…
ಜೆಸಿಐ ವಲಯ ನಿರ್ದೇಶಕರಾಗಿ ಕೆ.ಎಂ ದಯಾಕರ.ರೈ ಆಯ್ಕೆ
ನೆಲ್ಯಾಡಿ: 2024ರ ಜೇಸಿಐ ವಲಯ 15ರ ನಿರ್ದೇಶಕರಾಗಿ ಜೆಸಿಐ ನೆಲ್ಯಾಡಿ ಘಟಕದ 2023ರ ಪೂರ್ವಾಧ್ಯಕ್ಷರಾದ ಕೆ.ಎಂ ದಯಾಕರ.ರೈ ಅವರು ಆಯ್ಕೆಯಾಗಿದ್ದಾರೆ.…
ಜೆಸಿಐ ನೆಲ್ಯಾಡಿ ಅಧ್ಯಕ್ಷರಾಗಿ ಸುಚಿತ್ರಾ.ಜೆ ಬಂಟ್ರಿಯಾಲ್, ಕಾರ್ಯದರ್ಶಿಯಾಗಿ ಆನಂದ ಅಜಿಲ, ಕೋಶಾಧಿಕಾರಿಯಾಗಿ ಸುಪ್ರೀತ ರವಿಚಂದ್ರ , ಮಹಿಳಾ ಜೇಸಿ ಅಧ್ಯಕ್ಷೆಯಾಗಿ ಲೀಲಾ ಮೋಹನ್ ಆಯ್ಕೆ
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಇದರ 2024ನೇ ಸಾಲಿನ ಅಧ್ಯಕ್ಷರಾಗಿ ಸುಚಿತ್ರಾ.ಜೆ ಬಂಟ್ರಿಯಾಲ್, ಕಾರ್ಯದರ್ಶಿಯಾಗಿ ಆನಂದ ಅಜಿಲ, ಕೋಶಾಧಿಕಾರಿಯಾಗಿ ಸುಪ್ರೀತ ರವಿಚಂದ್ರ,…
2023-24ನೇ ಸಾಲಿನ SSLC, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ…
ನೆರಿಯದಲ್ಲಿ ಚಿರತೆಗೆ ಕಡವೆ ಬಲಿ
ಬೆಳ್ತಂಗಡಿ:ನೆರಿಯದ ಬಯಲು ಮಲ್ಲ ಎಂಬಲ್ಲಿ ಚಿರತೆ ದಾಳಿ ನಡೆಸಿ ಕಡವೆಯನ್ನು ಬಲಿ ಪಡೆದಿರುವ ಘಟನೆ ನಡೆದಿದೆ. ಇಲ್ಲಿನ ಸರಕಾರಿ ಅರಣ್ಯ…
ರದ್ದುಗೊಂಡ ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!
ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ಬೇಬಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿತ್ತು.ಉಪಾಧ್ಯಕ್ಷ ಪ್ರಭಾಕರ ಗೌಡ ಹಾಗೂ…
ನೆಲ್ಯಾಡಿಯ ಶ್ರೀರಾಮ ವಿದ್ಯಾಲಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ…
ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ
ಕೊಕ್ಕಡ: ಬಯಲು ಆಲಯ ಎಂದೇ ಪ್ರಖ್ಯಾತಿ ಪಡೆದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್…
ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ವಿನುತಾ.ಆರ್.ನಾಯ್ಕ್ ಆಯ್ಕೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕಿ ವಿನುತಾ. ಆರ್. ನಾಯ್ಕ್…
