ಕೊಕ್ಕಡ: ಹೃದಯಾಘಾತದ ನಂತರ ಸಂಕಷ್ಟಕ್ಕೆ ಸಿಲುಕಿದ ಕುಟುಂಬಕ್ಕೆ ಸ್ನೇಹಿತರ ಬೆಂಬಲ ; ಶ್ರಮದಾನದಿಂದ ಮನೆ ದುರಸ್ತಿ ಆರಂಭ
ಕೊಕ್ಕಡ: ಕೆಲವು ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಪದ್ಮನಾಭ ಆಚಾರ್ಯ ಅವರ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ನೆರವಾಗಿ…
ನೆಲ್ಯಾಡಿ: 42 ಅಡಿ ಎತ್ತರದ ದಕ್ಷಿಣ ಕನ್ನಡದ ಅತಿ ದೊಡ್ಡ ಕ್ರಿಸ್ಮಸ್ ನಕ್ಷತ್ರ — ಎಸ್ಎಂವೈಎಂ ಯುವಕರ ಸಾಧನೆ
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ನ ಎಸ್ ಎಂ ವೈ ಎಂ ಯುವಕರು ಈ ವರ್ಷ…
ಪ್ರತಿಭಾ ಕಾರಂಜಿಯಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗೆ ಪ್ರಶಸ್ತಿ
ನೆಲ್ಯಾಡಿ: ಉಪ್ಪಿನಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ವಳಾಲಿನ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು. ಈ ಸ್ಪರ್ಧೆಯಲ್ಲಿ…
ಅಯ್ಯಪ್ಪ ಮಂಡಲೋತ್ಸವ: ಭಕ್ತಿ–ಸಡಗರಕ್ಕೆ ಸಜ್ಜಾದ ಇಚ್ಲಂಪಾಡಿ ಶ್ರೀ ಗಂಗಾಧರೇಶ್ವರ ದೇವಸ್ಥಾನ
ಇಚ್ಲಂಪಾಡಿ ಗ್ರಾಮದಲ್ಲಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ ಈ ವರ್ಷದ ಅಯ್ಯಪ್ಪ ಮಂಡಲೋತ್ಸವವು 27-12-2025 ನೇ ಶನಿವಾರದಂದು ಭಕ್ತಿ ಸಡಗರಗಳಿಂದ ಜರಗಲಿದೆ.…
ಇಚ್ಲಂಪಾಡಿ ಕ್ರಿಶ್ಚಿಯನ್ ಬ್ರದರ್ಸ್ ತಂಡದಿಂದ ಕ್ರಿಸ್ಮಸ್ ಕಾರ್ನಿವಾಲ್ ಪೂರ್ವಭಾವಿ — ಕ್ರಿಸ್ಮಸ್ ಸ್ಟಾರ್ ಅಳವಡಿಕೆ
ನೆಲ್ಯಾಡಿ: ಇಚ್ಲಂಪಾಡಿ ಕ್ರಿಶ್ಚಿಯನ್ ಬ್ರದರ್ಸ್ ತಂಡದಿಂದ ಡಿ.27ರಂದು ನಡೆಯಲಿರುವ ಕ್ರಿಸ್ಮಸ್ ಕಾರ್ನಿವಾಲ್ ಕಾರ್ಯಕ್ರಮದ ಅಂಗವಾಗಿ ಇಚ್ಲಂಪಾಡಿ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು…
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಪೂರ್ವ ವಿದ್ಯಾರ್ಥಿ ಸಂಘದ “ಸ್ನೇಹ ಸಂಭ್ರಮ–2025”
ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಪೂರ್ವ ವಿದ್ಯಾರ್ಥಿ ಸಂಘದ ವಾರ್ಷಿಕ “ಸ್ನೇಹ ಸಂಭ್ರಮ – 2025” ಕಾರ್ಯಕ್ರಮವು ನ.29…
ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಂದ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪದಕ
ನೆಲ್ಯಾಡಿ: ಸುಳ್ಯ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆದ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಉದನೆ ಬಿಷಪ್…
ಕೊಕ್ಕಡ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ
ಕೊಕ್ಕಡ: ಕೊಕ್ಕಡ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಮೂಲಭೂತ ಸೌಕರ್ಯಾಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಜರಗಿತು. ಪಂಚಾಯತಿ ನಿಧಿಯಿಂದ…
ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಳದ ರಾಜಾಂಗಣ ನಿರ್ಮಾಣಕ್ಕೆ ಧರ್ಮಸ್ಥಳದಿಂದ 5 ಲಕ್ಷ ದೇಣಿಗೆ
ಕೊಕ್ಕಡ: ಸುತ್ತಮುತ್ತಲಿನ ಭಕ್ತರ ಆಶಯವನ್ನು ಪ್ರತಿಬಿಂಬಿಸುವಂತೆ ನಿರ್ಮಾಣವಾಗುತ್ತಿರುವ ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ರಾಜಾಂಗಣ ಸುಮಾರು 30 ಲಕ್ಷ…
