ಲೋಕಸಭಾ ಚುನಾವಣೆ | ಬೆಳ್ತಂಗಡಿ: ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿ
ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಪ್ರಕ್ರಿಯೆಗಳು ತ್ವರಿತವಾಗಿ ನಡೆಯುತ್ತಿದ್ದಂತೆ ಚುನಾವಣೆ ಸಂಬಂಧ ಸ್ಥಾಪಿಸಲಾದ ವಿಶೇಷ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಂಡಿದೆ. ಬೆಳ್ತಂಗಡಿ…
ಪುತ್ತೂರು ನಸುಕಿನ ಜಾವ ಶೋರೂಮ್ ಗೋದಾಮಿನಲ್ಲಿ ಅಗ್ನಿ ದುರಂತ
ಪುತ್ತೂರು: ಪುತ್ತೂರು ದರ್ಬೆಯಲ್ಲಿರುವ ಶೋರೂಮ್ ಒಂದರ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು…
ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ
ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಕೊಕ್ಕಡ ದಿಂದ ಧರ್ಮಸ್ಥಳದ…
ನೆಲ್ಯಾಡಿ ವಿವಿ ಘಟಕ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ
ಕಡಬ ತಾಲ್ಲೂಕು ಉಪತಹಸೀಲ್ದಾರ ಗೋಪಾಲ.ಕೆ. ಅವರು ಮಾತನಾಡಿ ಕೌಟುಂಬಿಕ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಸಂಸ್ಕಾರಯುತ ಜೀವನ ರೂಪಿಸಿಕೊಳ್ಳುವ ಮೂಲಕ ಭಾರತಮಾತೆಯ…
ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ…
ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆಆರ್ ಪೇಟೆ ಮಹಿಳೆ ಜೊತೆ ಅನುಚಿತ ವರ್ತನೆ ಮಾಡಿ
ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆಆರ್ ಪೇಟೆ ಮಹಿಳೆ ಜೊತೆ ಅನುಚಿತ ವರ್ತನೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಕೇಳಿ…
ಕಡಬ ಸೈಂಟ್ ಆನ್ಸ್ ಪ್ರಾಥಮಿಕ ಪೂರ್ವ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ
ಕಡಬ ಸೈಂಟ್ ಆನ್ಸ್ ಪ್ರಾಥಮಿಕ ಪೂರ್ವ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ ಶನಿವಾರದಂದು ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು…
ಗೋಳಿತ್ತೊಟ್ಟು: ದ್ವಿಚಕ್ರ ವಾಹನಗಳ ಅಪಘಾತದ ಗಾಯಾಳು ನಿಧನ
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಮಾ.30ರಂದು ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ…
ಈಜಲು ಹೋದ ಯುವಕ ಮೃತ್ಯು
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನರಿಕೊಂಬು ಗ್ರಾಮದಲ್ಲಿ ನಡೆದಿದೆ.…










